ಸ್ನೇಹಾಶ್ರಯ ಯೂತ್ ಟ್ರಸ್ಟ್ ನಿಂದ ಮಾಯಮುಡಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ

January 8, 2021

ಮಡಿಕೇರಿ ಜ. 8 : ಸ್ನೇಹಾಶ್ರಯ ಯೂತ್ ಟ್ರಸ್ಟ್ ವತಿಯಿಂದ ಮಾಯಮುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ಗಳನ್ನು ವಿತರಿಸಲಾಯಿತು.
ಈ ಸಂದರ್ಭ ಸ್ನೇಹಾಶ್ರಯ ಯೂತ್ ಟ್ರಸ್ಟ್ ನಿರ್ದೇಶಕ ವಿಶ್ವನಾಥ್, ಬಾಳೆಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಜರಿದ್ದರು.

error: Content is protected !!