Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
10:11 PM Sunday 17-October 2021

ಸಂಪಾಜೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

10/01/2021

ಮಡಿಕೇರಿ ಜ.10 : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸಂಪಾಜೆ ಹೋಬಳಿ ಘಟಕದ ವತಿಯಿಂದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಸಂಪಾಜೆ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.
ಸಮಿತಿಯ ಹೋಬಳಿ ಸಂಚಾಲಕ ಶಶಿಕುಮಾರ್ ಹೆಚ್.ಬಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ಸಿ.ಎನ್.ದಿವಾಕರ್ ಉದ್ಘಾಟಿಸಿ ಶೈಕ್ಷಣಿಕ ಪ್ರಗತಿ ಕುರಿತು ಮಾತನಾಡಿದರು.
ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್, ಮಡಿಕೇರಿ ತಾಲ್ಲೂಕು ಸಂಚಾಲಕ ಎ.ಪಿ.ದೀಪಕ್, ಗ್ರಾ.ಪಂ ಮಾಜಿ ಅಧ್ಯಕ್ಷ ಸುರೇಶ್ ಪಿ.ಎಲ್, ಮಲೆಕುಡಿಯ ಸಮಾಜದ ತಾಲ್ಲೂಕು ಅಧ್ಯಕ್ಷ ರತ್ನಾಕರ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹನೀಫ್ ಎಸ್.ಪಿ, ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಪ್ರಮುಖರಾದ ಪಿ.ವಾಸು ಪೂಜಾರಿ, ಕೊರಗಪ್ಪ ಅರಮನೆ ತೋಟ, ವಿದ್ಯಾರ್ಥಿಗಳು, ಹೋಬಳಿ ಸಮಿತಿಯ ಪದಾಧಿಕಾರಿಗಳು, ಪೋಷಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಇದೇ ಸಂದರ್ಭ ರಾಷ್ಟ್ರಪತಿ ಪದಕ ಪುರಸ್ಕೃತ ವೃತ್ತ ನಿರೀಕ್ಷಕ ಸಿ.ಎನ್ ದಿವಾಕರ್, ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸುಮಾರು 30 ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಸುಮಿತ್ರಾ ಪಿ.ಆರ್, ಸುಂದರ ಹೆಚ್.ಬಿ, ಹಾಗೂ ಸಂತೋಷ್ ಕುಮಾರ್ ಹೆಚ್.ಬಿ ಕಾರ್ಯಕ್ರಮ ನಿರೂಪಿಸಿದರು.