ಜ. 12 ರಂದು ಸೋಮವಾರಪೇಟೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

January 11, 2021

ಮಡಿಕೇರಿ ಜ. 11 : ಸೋಮವಾರಪೇಟೆಯ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಸಮಿತಿ ವತಿಯಿಂದ ಜ. 12 ರಂದು ಸ್ವಾಮಿ ವಿವೇಕಾನಂದರ 158ನೇ ಜಯಂತಿ ಆಚರಿಸಲಾಗುವುದೆಂದು ಸಮಿತಿಯ ಕಾರ್ಯದರ್ಶಿ ಎಸ್.ಮಹೇಶ್ ತಿಳಿಸಿದ್ದಾರೆ.
ಬಿಳಿಗ್ಗೆ 9.45ಕ್ಕೆ ಸೋಮವಾರಪೇಟೆಯ ಪಟ್ಟಣದಲ್ಲಿರುವ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಜಯಂತ್ಯೋತ್ಸವ ಸಮಿತಿಯ ಗೌರವಧ್ಯಕ್ಷ, ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಮಾಲಾರ್ಪಣೆ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!