ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಮುಂದೂಡಿಕೆ

January 13, 2021

ಮಡಿಕೇರಿ ಜ.12 : ಜನವರಿ, 17 ರಂದು ನಡೆಯಬೇಕಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ತಿಳಿಸಿದ್ದಾರೆ.

error: Content is protected !!