ಕೊಡಗಿನಲ್ಲಿ ಕೋವಿಡ್ : 5744 ಮಂದಿ ಗುಣಮುಖ

January 13, 2021

ಮಡಿಕೇರಿ ಜ. 13 : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8 ಗಂಟೆ ವೇಳೆಗೆ 5 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5894 ಆಗಿದ್ದು, 5744 ಮಂದಿ ಗುಣಮುಖರಾಗಿದ್ದಾರೆ. 69
ಸಕ್ರಿಯ ಪ್ರಕರಣಗಳಿದ್ದು, 81 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 46 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

error: Content is protected !!