ಮಡಿಕೇರಿಯಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಣೆ

January 14, 2021

ಮಡಿಕೇರಿ ಜ. 14 : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಾಗೂ ಜಿಲ್ಲಾಡಳಿತದ ವತಿಯಿಂದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರೂಪ ಅವರು ದೀಪ ಬೆಳಗಿಸಿ ಪುಷ್ಪಾರ್ಚನೆ ನೆರವೇರಿಸಿದರು. ಇವರೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ ದರ್ಶನ್ ಇದ್ದರು.

error: Content is protected !!