ಅರೆಭಾಷೆಯಲ್ಲಿ ವಿಶ್ವಕೋಶ ರಚನೆ : ಜ.24 ರಂದು ಅಕಾಡೆಮಿ ಯಿಂದ ಪೂರ್ವಭಾವಿ ಸಭೆ

January 19, 2021


ಮಡಿಕೇರಿ ಜ.19 ; ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆಯಲ್ಲಿ ವಿಶ್ವಕೋಶ ರಚನೆ ಮಾಡುವ ಬಗ್ಗೆ ಅಕಾಡೆಮಿ ಅಧ್ಯಕ್ಷರಾದ ಲಕ್ಷ್ಮೀ ನಾರಾಯಣ ಕಜೆಗದ್ದೆ ಅವರ ಅಧ್ಯಕ್ಷತೆಯಲ್ಲಿ ಜ. 24 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕೊಡಗು ಗೌಡ ಸಮಾಜದ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಲಿದ್ದು, ಆಸಕ್ತರು/ ಲೇಖಕರು ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ, ಸೂಚನೆ ನೀಡುವಂತೆ ಅಕಾಡೆಮಿ ರಿಜಿಸ್ಟ್ರಾರ್ ಅವರು ಕೋರಿದ್ದಾರೆ.

error: Content is protected !!