ಫೆ.2 ರಂದು ಮಡಿಕೇರಿ ನಗರಸಭೆ ಅಭಿವೃದ್ಧಿ ಕುರಿತು ಸಭೆ

January 19, 2021

ಮಡಿಕೇರಿ ಜ.19 : ಪ್ರಸಕ್ತ(2021-22) ಸಾಲಿನ ಆಯವ್ಯಯ ಅನುಮೋದನೆ ಮುಂಚಿತವಾಗಿ ಆದಾಯ ಮತ್ತು ಅಭಿವೃದ್ಧಿ ಬಗ್ಗೆ ಸೂಕ್ತ ಸಲಹೆ ಸೂಚನೆಗಳನ್ನು ಪಡೆಯಲು ಸಾರ್ವಜನಿಕರು, ಸಂಘ ಸಂಸ್ಥೆಗಳ ಎನ್‍ಜಿಒ ಗಳ ಸಭೆಯು ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಫೆಬ್ರವರಿ, 02 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರಾದ ಎಸ್.ವಿ.ರಾಮದಾಸ್ ಅವರು ತಿಳಿಸಿದ್ದಾರೆ.

error: Content is protected !!