ಜಿ.ಪಂ. ಮಾಸಿಕ ಪ್ರಗತಿ ಪರಿಶೀಲನಾ ಸಭೆ ಮುಂದೂಡಿಕೆ

January 20, 2021

ಮಡಿಕೇರಿ ಜ.20 : ಜಿ.ಪಂ.ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಜನವರಿ, 28 ರಂದು ನಡೆಯಬೇಕಿದ್ದ ಪ್ರಸಕ್ತ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಡಿಸೆಂಬರ್ ಮಾಹೆಯ ಅಂತ್ಯದವರೆಗಿನ ಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಕಾರಣಾಂತರದಿಂದ ಮುಂದೂಡಲಾಗಿದೆ ಎಂದು ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಅವರು ತಿಳಿಸಿದ್ದಾರೆ.

error: Content is protected !!