ಕರವೇ ಮಡಿಕೇರಿ ತಾಲೂಕು ಅಧ್ಯಕ್ಷರಾಗಿ ರವಿ ಗೌಡ ಆಯ್ಕೆ

21/01/2021

ಮಡಿಕೇರಿ ಜ. 21 : ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಮಡಿಕೇರಿ ತಾಲೂಕು ಅಧ್ಯಕ್ಷರಾಗಿ ರವಿ ಗೌಡ ಅವರನ್ನು ಜಿಲ್ಲಾಧ್ಯಕ್ಷ ಜಗದೀಶ್ ಅವರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.