ಮಡಿಕೇರಿಯಲ್ಲಿ ಸರಳವಾಗಿ ನಡೆದ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ

January 21, 2021

ಮಡಿಕೇರಿ ಜ. 21 : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಾಗೂ ಜಿಲ್ಲಾಡಳಿತದ ವತಿಯಿಂದ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ರೂಪ ಅವರು ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ದೀಪ ಬೆಳಗಿ ಪುಷ್ಪಾರ್ಚನೆ ನೆರವೇರಿಸಿದರು.

error: Content is protected !!