ನೂತನ ಸಚಿವರಿಗೆ ಖಾತೆ ಹಂಚಿಕೆ

January 21, 2021

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವುದರ ಜೊತೆಗೆ ಕೆಲವು ಖಾತೆಗಳನ್ನು ಸಚಿವರಿಗೆ ಮರು ಹಂಚಿಕೆ ಮಾಡಿದ್ದಾರೆ. ಈ ಸಂಬಂಧ ಅಧಿಸೂಚನೆಯನ್ನೂ ಹೊರಡಿಸಲಾಗಿದೆ. ನೂತನ ಸಚಿವರಿಗೆ ಖಾತೆಗಳ ಹಂಚಿಕೆ ಮಾಡಿ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಿಕೊಡಲಾಗಿದ್ದು ರಾಜ್ಯಪಾಲರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಸಿಎಂ ಯಡಿಯೂರಪ್ಪ, ಬೆಂಗಳೂರು ಅಭಿವೃದ್ಧಿ ಮತ್ತು ಇಂಧನ

ಉಮೇಶ್ ಕತ್ತಿ – ಆಹಾರ ಮತ್ತು ನಾಗರಿಕ ಪೂರೈಕೆ, ಬಸವರಾಜ ಬೊಮ್ಮಾಯಿ – ಗೃಹ ಮತ್ತು ಕಾನೂನು, ಜೆ.ಸಿ. ಮಾಧುಸ್ವಾಮಿ – ವೈದ್ಯಕೀಯ ಶಿಕ್ಷಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಿ.ಪಿ.ಯೋಗೇಶ್ವರ್ – ಸಣ್ಣ ನೀರಾವರಿ, ಆರ್. ಶಂಕರ್ – ಪೌರಾಡಳಿತ ಮತ್ತು ರೇಷ್ಮೆ, ಎಂಟಿಬಿ ನಾಗರಾಜ್ – ಅಬಕಾರಿ, ಮುರುಗೇಶ್ ನಿರಾಣಿ – ಗಣಿಗಾರಿಕೆ, ಎಸ್. ಅಂಗಾರ – ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ, ಅರವಿಂದ ಲಿಂಬಾವಳಿ – ಅರಣ್ಯ ಖಾತೆ, ನಾರಾಯಣಗೌಡ – ಯುವಜನ ಮತ್ತು ಕ್ರೀಡೆ, ಸಿ. ಗೋಪಾಲಯ್ಯ – ತೋಟಗಾರಿಕೆ ಇಲಾಖೆ, ಆನಂದ್ ಸಿಂಗ್ – ಪ್ರವಾಸೋದ್ಯಮ ಮತ್ತು ಪರಿಸರ, ಶಿವರಾಂ ಹೆಬ್ಬಾರ್ – ಕಾರ್ಮಿಕ, ಪ್ರಭು ಚವ್ಹಾಣ್ – ಪಶುಸಂಗೋಪನೆ, ಕೆ.ಸುಧಾಕರ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಿ.ಸಿ. ಪಾಟೀಲ್ – ಸಣ್ಣ ಕೈಗಾರಿಕೆ, ಕೋಟ ಶ್ರೀನಿವಾಸ ಪೂಜಾರಿ – ಮುಜರಾಯಿ

error: Content is protected !!