ಕೊಡಗಿನ ನೂತನ ಜಿಲ್ಲಾಧಿಕಾರಿಯಾಗಿ ಚಾರುಲತಾ ಸೋಮಲ್ ಅಧಿಕಾರ ಸ್ವೀಕಾರ

January 23, 2021

ಮಡಿಕೇರಿ ಜ. 23 : ಕೊಡಗು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಚಾರುಲತ ಸೋಮಲ್ ಅವರು ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರಭಾರ ಜಿಲ್ಲಾಧಿಕಾರಿಯಾಗಿ‌ ಕಾರ್ಯ ನಿರ್ವಹಿಸುತ್ತಿದ್ದ ಭನ್ವರ್ ಸಿಂಗ್ ಮೀನಾ ಅವರಿಂದ ಅಧಿಕಾರ ಸ್ವೀಕರಿಸಿದರು. ಚಾರುಲತ ಸೋಮಲ್ ಅವರು ಈ ಹಿಂದೆ ಕೊಡಗು ಜಿ.ಪಂ‌.ಸಿಇಒ ಆಗಿ ಕಾರ್ಯ ನಿರ್ವಹಿಸಿದ್ದರು.

error: Content is protected !!