ಕೊಡಗಿನಲ್ಲಿ ಕೋವಿಡ್ : ಸಕ್ರಿಯ ಪ್ರಕರಣಗಳು 56

January 24, 2021

ಮಡಿಕೇರಿ ಜ.24 : ಜಿಲ್ಲೆಯಲ್ಲಿ ಭಾನುವಾರ 8 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5978 ಆಗಿದ್ದು, 5841 ಮಂದಿ ಗುಣಮುಖರಾಗಿದ್ದಾರೆ. 56 ಸಕ್ರಿಯ ಪ್ರಕರಣಗಳಿದ್ದು, 81 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 29 ಆಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.
6 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 3 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 3 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

error: Content is protected !!