Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
11:24 PM Tuesday 26-October 2021

ಸೋಮವಾರಪೇಟೆಯಲ್ಲಿ ವಸತಿ ರಹಿತರಿಗೆ ಹಕ್ಕುಪತ್ರ ವಿತರಣೆ : ಹಕ್ಕುಪತ್ರಗಳನ್ನು ಮಾರಿಕೊಳ್ಳದಂತೆ ಶಾಸಕ ಅಪ್ಪಚ್ಚು ರಂಜನ್ ಸಲಹೆ

25/01/2021

ಮಡಿಕೇರಿ ಜ.25 : ವಸತಿ ರಹಿತರಿಗೆ ನೀಡಿದ ನಿವೇಶನ ಸದುಪಯೋಗ ಪಡಿಸಿಕೊಳ್ಳಿ ಶಾಸಕ ಅಪ್ಪಚ್ಚು ರಂಜನ್ ಸಲಹೆ ನೀಡಿದ್ದಾರೆ.
ಸೋಮವಾರಪೇಟೆಯಲ್ಲಿ ಹಕ್ಕುಪತ್ರ ವಿತರಿಸಿ ಮಾತನಾಡಿದ ಶಾಸಕರು, ಫಲಾನುಭವಿಗಳು ಹಕ್ಕು ಪತ್ರಗಳನ್ನು ಮಾರಿಕೊಳ್ಳದಂತೆ ಸಲಹೆ ನೀಡಿದರು. ವಸತಿ ರಹಿತರು ಸಾಕಷ್ಟು ವರ್ಷಗಳಿಂದ ಮನೆಯಿಲ್ಲದೆ ತೊಂದರೆ ಅನುಭವಿಸುವಂತಾಗಿದ್ದು, ಮನೆನಿರ್ಮಿಸಿಕೊಂಡು ಸುಖಿ ಜೀವನ ನಡೆಸಿ ಎಂದರು.
ಅರ್ಹ ಫಲಾನುಭವಿಗಳಿಗೆ ಸವಲತ್ತು ಸಿಗಬೇಕು,ಸಿಕ್ಕವರು ಸದುಪಯೋಗ ಪಡಿಸಿಕೊಂಡರೆ ಯೋಜನೆ ಸಾರ್ಥಕ ಪರಿಸಿಕೊಳ್ಳುವಂತಾಗಬೇಕು ಎಂದರು.
ಕಂದಾಯ ಇಲಾಖೆ ವತಿಯಿಂದ ಫಲಾನುಭವಿಗಳ ಆಯ್ಕೆ ಮಾಡಲಾಗಿದ್ದು, 92 ಪಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಾಯಿತು.
ಈ ಸಂದರ್ಭ ತಹಶೀಲ್ದಾರ್ ಗೋವಿಂದರಾಜು,ತಾ.ಪಂ ಉಪಾಧ್ಯಕ್ಷ ಅಭಿಮನ್ಯುಕುಮಾರ್, ಸದಸ್ಯೆ ತಂಗಮ್ಮ, ತಾ.ಪಂ.ಕಾರ್ಯನಿರ್ವಣಾಧಿಕಾರಿ ಜಯಣ್ಣ, ಪ.ಪಂ.ಅದ್ಯೆಕ್ಷೆ ನಳಿನಿಗಣೇಶ್, ತಾಲೂಕು ಬಿಜೆ.ಪಿ.ಅದ್ಯೆಕ್ಷ ಮನುಕುಮಾರ್ ರೈ ಹಾಗೂ ವಿವಿಧ ಜನಪ್ರತಿನಿಧಿಗಳು ಹಾಜರಿದ್ದರು.