Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
8:37 PM Sunday 17-October 2021

ಕುಶಾಲನಗರದ ವಿವಿಧೆಡೆ ಸುಭಾಷ್ ಚಂದ್ರ ಬೋಸ್ ಜನ್ಮದಿನ ಆಚರಣೆ

25/01/2021

ಮಡಿಕೇರಿ ಜ.25 : ಎಐಡಿಎಸ್‍ಒ ವಿದ್ಯಾರ್ಥಿ ಸಂಘಟನೆ ವತಿಯಿಂದ ನೇತಾಜಿ ಸುಭಾಷ್ ಚಂದ್ರಬೋಸ್ ಅವರ 125ನೇ ಜನ್ಮದಿನಾಚರಣೆಯಲ್ಲಿ ಸರಳವಾಗಿ ಆಚರಿಸಲಾಯಿತು.
ಎಐಡಿಎಸ್‍ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು, ಡಿಪೆÇ್ಲಮಾ ಕಾಲೇಜು, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಗಳಲ್ಲಿ ನೇತಾಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು.
ಈ ಸಂದರ್ಭ ಎಐಡಿಎಸ್‍ಒ ಜಿಲ್ಲಾ ಸಂಚಾಲಕ ಸುಭಾಷ್ ಮಾತನಾಡಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಅನ್ಯಾಯ, ಅಸತ್ಯದೊಂದಿಗೆ ರಾಜಿ ಮಾಡಿಕೊಳ್ಳಲಿಲ್ಲ. ಅವರ ಆಶಯದಂತೆ ಮಾನವ ಜನಾಂಗ ಹೆಮ್ಮೆಯಿಂದ ತಲೆಯೆತ್ತಿ ಮುನ್ನಡೆಯಬೇಕು. ಯುವ ಸಮಾಜವಾದಿ ಭಾರತ ನಿರ್ಮಿಸುವ ಸಂಕಲ್ಪ ತೊಡಬೇಕು’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಘಟನೆಯ ಪ್ರಮುಖರಾದ ಸಂಗೀತ, ನಯನ, ಅಜಯ್, ರೋಜಾ , ಸೇರಿದಂತೆ ಹಲವರು ಪಾಲ್ಗೊಂಡಿದ್ದರು.