ಮೈಸೂರು ಅರಣ್ಯಭವನದಲ್ಲಿ ಶ್ರೀಗಂಧದ ವಸ್ತು ಸಂಗ್ರಹಾಲಯ ಲೋಕಾರ್ಪಣೆ

25/01/2021

ಮಡಿಕೇರಿ ಜ.25 : ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಮೈಸೂರಿನ ಅರಣ್ಯ ಭವನದಲ್ಲಿ ಶ್ರೀಗಂಧದ ವಸ್ತು ಸಂಗ್ರಹಾಲಯವನ್ನು ಲೋಕಾರ್ಪಣೆಗೊಳಿಸಿದರು .