ಕೊಡಗು ಎಸ್‍ಪಿ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ

January 26, 2021

ಮಡಿಕೇರಿ ಜ.26 : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ 72ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ ಅವರು ಧ್ವಜಾರೋಹಣ ನೆರವೇರಿಸಿದರು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಧ್ವಜ ವಂದನೆ ಸಲ್ಲಿಸಿದರು.

error: Content is protected !!