ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಜಿಲ್ಲಾ ಪ್ರತಿನಿಧಿಯಾಗಿ ಮಹೇಶ್ ತಿಮ್ಮಯ್ಯ ಆಯ್ಕೆ

January 29, 2021

ಸೋಮವಾರಪೇಟೆ ಜ. 29 : ರಾಜ್ಯ ಯುವ ಮೋರ್ಚಾ ಕಾರ್ಯಕಾರಿಣಿಯ 2020-23ನೇ ಸಾಲಿಗೆ ಕೊಡಗು ಜಿಲ್ಲೆಯ ಪ್ರತಿನಿಧಿಯನ್ನಾಗಿ ಮಹೇಶ್ ತಿಮ್ಮಯ್ಯ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಸಮಿತಿ ಅಧ್ಯಕ್ಷ ಡಾ. ಕೆ.ಸಿ. ಸಂದೀಪ್‍ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!