ಫೆ.2 ಮತ್ತು 3 ರಂದು ಪೊನ್ನಂಪೇಟೆಯಲ್ಲಿ ಹಾಕಿ ಕ್ರೀಡಾಪಟುಗಳ ಆಯ್ಕೆ

January 29, 2021

ಮಡಿಕೇರಿ ಜ.29 : ಕೊಡಗು ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪೊನ್ನಂಪೇಟೆಯಲ್ಲಿ ನಡೆಸುತ್ತಿರುವ ಬಾಲಕ, ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ 2021-22 ನೇ ಸಾಲಿಗೆ ಪ್ರತಿಭಾನ್ವಿತ ಹಾಕಿ ಕ್ರೀಡಾಪಟುಗಳ ಆಯ್ಕೆಯು ಫೆ.2 ಮತ್ತು 3 ರಂದು ಪೊನ್ನಂಪೇಟೆ ತಾಲ್ಲೂಕು ಮಿನಿ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ ಅವರು ತಿಳಿಸಿದರು.

error: Content is protected !!