ಮಂಗಳೂರು ವಿವಿಯಲ್ಲಿ ಅರೆಭಾಷೆ ಅಧ್ಯಯನ ಪೀಠ ಸ್ಥಾಪನೆಗೆ ಅನುದಾನ ಒದಗಿಸಲು ಸಿ.ಎಂ ಗೆ ಮನವಿ

January 30, 2021

ಬೆಂಗಳೂರು ಜ. 30 : ಸುಳ್ಯದಲ್ಲಿ ಅರೆಭಾಷೆ ಪಾರಂಪರಿಕ ಗ್ರಾಮ ಅಭಿವೃದ್ಧಿ ಹಾಗೂ ಮಂಗಳೂರು ವಿವಿಯಲ್ಲಿ ಅರೆಭಾಷೆ ಅಧ್ಯಯನ ಪೀಠ ಸ್ಥಾಪನೆಗಾಗಿ ಬಜೆಟ್ಟಿನಲ್ಲಿ 15 ಕೋಟಿ ರೂ. ಅನುದಾನ ಒದಗಿಸುವಂತೆ ಬೆಂಗಳೂರಿನಲ್ಲಿ ಇಂದು ಮಾನ್ಯ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಅವರಿಗೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಮೀನುಗಾರಿಕೆ ಸಚಿವ ಎಸ್. ಅಂಗಾರ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಜೀವರಾಜ್, ಶಾಸಕರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

error: Content is protected !!