ಕೊಡಗು ಯುವ ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಅಶ್ವತ್ಥ್ ಗೌಡ ನೇಮಕ

30/01/2021

ಮಡಿಕೇರಿ ಜ.30 : ಕೊಡಗು ಯುವಸೇನೆಯ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶನಿವಾರಸಂತೆ ಗ್ರಾಮದ ಹರಪನಹಳ್ಳಿಯ ಅಶ್ವತ್ ಗೌಡ ಅವರನ್ನು ನೇಮಿಸಲಾಗಿದೆ ಎಂದು ಯುವ ಸೇನೆಯ ಜಿಲ್ಲಾಧ್ಯಕ್ಷ ಕುಲದೀಪ್ ಪೂಣಚ್ಚ ಹಾಗೂ ಜಿಲ್ಲಾ ಸಂಚಾಲಕ ಮಾದೇಟಿರ ಸಚಿನ್ ಮಂದಣ್ಣ ತಿಳಿಸಿದ್ದಾರೆ.

ಸದ್ಯದಲ್ಲೇ ಸದಸ್ಯತ್ವ ಅಭಿಯಾನ ನಡೆಸಲಾಗುವುದು ಎಂದು ಕೊಡಗು ಯುವಸೇನೆಯ ಪದಾಧಿಕಾರಿಗಳು ತಿಳಿಸಿದ್ದಾರೆ.