ಜ.31 ರಂದು ಪಲ್ಸ್ ಪೋಲಿಯೊ ಕಾರ್ಯಕ್ರಮ

January 30, 2021

ಮಡಿಕೇರಿ ಜ.30 : ಜಿಲ್ಲೆಯಲ್ಲಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜನವರಿ, 31 ರಿಂದ ಫೆಬ್ರವರಿ, 3 ರವರೆಗೆ ರಾಷ್ಟ್ರೀಯ ಪಲ್ಸ್ ಪೊಲೀಯೊ ಕಾರ್ಯಕ್ರಮ ನಡೆಯಲಿದೆ. ಪಲ್ಸ್ ಪೊಲೀಯೊ ಕಾರ್ಯಕ್ರಮವು ಜನವರಿ, 31 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಹಿಲ್‍ರೋಡ್ ಅಂಗನವಾಡಿಯಲ್ಲಿ ಚಾಲನೆ ದೊರೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕೆ.ಮೋಹನ್ ಅವರು ತಿಳಿಸಿದ್ದಾರೆ.

error: Content is protected !!