Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
12:09 AM Tuesday 26-October 2021

ಕೊಡವ ಕಿರು ನಾಟಕ ಸ್ಫರ್ಧೆ

30/01/2021

ಮಡಿಕೇರಿ ಜ.30 : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ತನ್ನ ಕಾರ್ಯಯೋಜನೆಯಲ್ಲಿ ಕೊಡವ ನಾಟಕದ ಸ್ಪರ್ಧೆಯನ್ನು ನಡೆಸಲು ಉದ್ದೇಶಿಸಿದ್ದು, ಆ ಪ್ರಯುಕ್ತ ಕೊಡವ ಕಿರುನಾಟಕ ಸ್ಪರ್ಧೆ ಆಯೋಜಿಸಲಾಗಿದೆ.
ನಾಟಕವು 15 ನಿಮಿಷದ್ದಾಗಿರಬೇಕು. ಹಾಗೂ ಪ್ರದರ್ಶನವು ಕೊಡವ ಭಾಷೆಯಲ್ಲಿರಬೇಕು. ಕೊಡವ ನಾಟಕದಲ್ಲಿ ಭಾಗವಹಿಸುವ ತಂಡಗಳು ತಮ್ಮ ನಾಟಕದ ವಿವರವನ್ನು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಕಚೇರಿಗೆ ಫೆಬ್ರವರಿ, 10 ರೊಳಗೆ ಕಳುಹಿಸಿಕೊಡಲು ತಿಳಿಸಿದೆ. ನಾಟಕದಲ್ಲಿ ಭಾಗವಹಿಸುವ ತಂಡಗಳಿಗೆ ಯಾವುದೇ ವಯಸ್ಸಿನ ಮಿತಿ ಇರುವುದಿಲ್ಲ. ಮಾರ್ಚ್ ಮೊದಲ ವಾರದಲ್ಲಿ ಈ ಸ್ಪರ್ಧೆ ನಡೆಸಲಾಗುವುದು. ವಿಜೇತ ತಂಡಗಳಿಗೆ ಆಕರ್ಷಕ ನಗದು ಬಹುಮಾನವನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ದೂ.ಸಂ. 08272-229074 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಡಾ.ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಅವರು ತಿಳಿಸಿದ್ದಾರೆ.