ಫೆ.1 ರಂದು ಮೈಕ್ರೋ ಎಟಿಎಂ ವಿತರಣಾ ಕಾರ್ಯಕ್ರಮ

January 30, 2021

ಮಡಿಕೇರಿ ಜ.30 :ನಗರದ ಡಿಸಿಸಿ ಬ್ಯಾಂಕ್ ವತಿಯಿಂದ ನಬಾರ್ಡ್ ಸಹಯೋಗದೊಂದಿಗೆ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ನಗರದ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ಫೆಬ್ರವರಿ, 1 ರಂದು ಮಧ್ಯಾಹ್ನ 3 ಗಂಟೆಗೆ ಮೈಕ್ರೋ ಎಟಿಎಂಗಳನ್ನು ವಿತರಿಸುವ ಕಾರ್ಯಕ್ರಮ ನಿರ್ವಹಣಾಧಿಕಾರಿ ಅವರು ಮತ್ತು ನಬಾರ್ಡ್‍ನ ಜಿಲ್ಲಾ ವ್ಯವಸ್ಧಾಪಕರ ಸಮ್ಮುಖದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಸಿಇಒ ಅವರು ತಿಳಿಸಿದ್ದಾರೆ.

error: Content is protected !!