Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
8:59 PM Sunday 17-October 2021

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷರಾಗಿ ಕೆ.ಟಿ.ಬಶೀರ್ ಪುನರಾಯ್ಕೆ

30/01/2021

ಮಡಿಕೇರಿ ಜ.30 : ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕೊಡಗು ಜಿಲ್ಲಾಧ್ಯಕ್ಷರಾಗಿ ಕೆ.ಟಿ.ಬಶೀರ್ ಪುನರಾಯ್ಕೆಯಾಗಿದ್ದಾರೆ.
ರಾಜ್ಯಾಧ್ಯಕ್ಷ ತಾಹೀರ್ ಹುಸೇನ್ ಅವರ ಸಮ್ಮುಖದಲ್ಲಿ ವಿರಾಜಪೇಟೆಯ ಕಚೇರಿಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಸತೀಶ್ ಮಾಸ್ಟರ್ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಎಂ.ಎ.ಅರ್ಶದ್ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು.
ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜನಪ್ರತಿನಿಧಿಗಳನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು. ರಾಜ್ಯಾಧ್ಯಕ್ಷ ತಾಹೀರ್ ಹುಸೇನ್ ಅವರು ಮಾತನಾಡಿ ಜನಪರ ಕಾರ್ಯಗಳ ಮೂಲಕ ಪಕ್ಷವನ್ನು ಕಟ್ಟಿ ಬೆಳೆಸುವಂತೆ ಕರೆ ನೀಡಿದರು.
ರೈತರ ಮೇಲಿನ ದೌರ್ಜನ್ಯ ಮತ್ತು ಬೆಲೆ ಏರಿಕೆ ನೀತಿ ಈ ದೇಶದ ದುರಂತವೆಂದು ಟೀಕಿಸಿದರು. ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡುವಂತೆ ಪದಾಧಿಕಾರಿಗಳಿಗೆ ಕಿವಿಮಾತು ಹೇಳಿದರು.
ರಾಜ್ಯ ಸಮಿತಿ ಸದಸ್ಯರಾದ ಅಬ್ದುಲ್ ಅಜೀಜ್, ಅನ್ವರ್ ಅಲೀ ಕಾಪು, ರಿಯಾಝ್ ಅಹಮ್ಮದ್ ಉಡುಪಿ ಮತ್ತಿತರರು ಉಪಸ್ಥಿತರಿದ್ದರು.