ಮಡಿಕೇರಿಯಲ್ಲಿ ಜಿಲ್ಲಾ ಪೊಲೀಸರಿಂದ ಮಹಾತ್ಮ ಗಾಂಧಿಗೆ ಗೌರವ ಸಮರ್ಪಣೆ

January 30, 2021

ಮಡಿಕೇರಿ ಜ.30 : ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದವರ ಸ್ಮರಣಾರ್ಥವಾಗಿ ಇಂದು ಮಡಿಕೇರಿಯ ಕೊಡಗು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಮಹಾತ್ಮಾ ಗಾಂಧೀಜಿಯವರಿಗೆ ಗೌರವ ಸಲ್ಲಿಸಲಾಯಿತು ಮತ್ತು ಮೌನಾಚರಣೆ ಮಾಡಲಾಯಿತು. ಜಿಲ್ಲಾ ಪೊಲೀಸ್ ಕಛೇರಿ ಹಾಗೂ ಜಿಲ್ಲಾ ಸಶಸ್ತ್ರ ದಳದ ಅಧಿಕಾರಿಗಳು, ಸಿಬ್ಬಂದಿಗಳು, ಪೊಲೀಸ್ ಪ್ರಶಿಕ್ಷಣಾರ್ಥಿಗಳು ಪಾಲ್ಗೊಂಡಿದ್ದರು.

error: Content is protected !!