ಕೊಡಗಿನಲ್ಲಿ ಕೋವಿಡ್ ಸಕ್ರಿಯ ಪ್ರಕರಣ 74

February 1, 2021

ಮಡಿಕೇರಿ ಫೆ.1 : ಜಿಲ್ಲೆಯಲ್ಲಿ ಸೋಮವಾರ 17 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 17 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲ್ಲೂಕಿನಲ್ಲಿ 9 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. ಈ 9 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 02 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ 2 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 06 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ 2 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 6059 ಆಗಿದ್ದು, 5904 ಮಂದಿ ಗುಣಮುಖರಾಗಿದ್ದಾರೆ. 74 ಸಕ್ರಿಯ ಪ್ರಕರಣಗಳಿದ್ದು, 81 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 28 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ತಿಳಿಸಿದ್ದಾರೆ.

error: Content is protected !!