Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
10:59 PM Tuesday 26-October 2021

ವಿರಾಜಪೇಟೆಯಲ್ಲಿ ಸರಣಿ ಅಪಘಾತ : ಮೂವರಿಗೆ ಗಾಯ

01/02/2021

ಮಡಿಕೇರಿ ಫೆ.1 : ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಕಾರು ಮತ್ತು ಆಟೋರಿಕ್ಷಾಕ್ಕೆ ಡಿಕ್ಕಿಯಾದ ಪರಿಣಾಮ ಮೂವರು ಗಾಯಗೊಂಡ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ.
ಪಾಲಂಗಾಲ ಗ್ರಾಮದ ನಿವಾಸಿ ಜೀಪ್ ಚಾಲಕ ಪಿ.ಟಿ.ಚೆಂಗಪ್ಪ (59), ಪತ್ನಿ ಮಾಲ (46) ಹಾಗೂ ಕೊಮ್ಮೇತೋಡು ನಿವಾಸಿ ಇಸ್ಮಾಯಿಲ್ (40) ಗಾಯಗೊಂಡ ವ್ಯಕ್ತಿಗಳು.
ಖಾಸಗಿ ಬಸ್ ನಿಲ್ದಾಣದಿಂದ ಸುಣ್ಣದ ಬೀದಿಯ ಇಳಿಜಾರಿನಲ್ಲಿ ತಾಂತ್ರಿಕ ದೋಷ ಕಂಡು ಬಂದ ಜೀಪ್ ಚೆಂಗಪ್ಪ ಅವರ ನಿಯಂತ್ರಣ ಕಳೆದುಕೊಂಡು ಕಾರು ಮತ್ತು ಆಟೋಗೆ ಡಿಕ್ಕಿಯಾಯಿತು. ಅಲ್ಲದೆ ಗೋಣಿಕೊಪ್ಪ ರಸ್ತೆಯಲ್ಲಿರುವ ಅಂಗಡಿಯೊಂದಕ್ಕೆ ನುಗ್ಗಿತು.
ವಾಹನಗಳು ಜಖಂಗೊಂಡಿದ್ದು, ಅಂಗಡಿಗೂ ಹಾನಿಯಾಗಿದೆ. ಆಟೋ ಚಾಲಕ ಇಸ್ಮಾಯಿಲ್ ಸಹಿತ ಮೂವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿರಾಜಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.