ಏರೋ ಇಂಡಿಯಾ-2021 ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್

02/02/2021

ಬೆಂಗಳೂರು : ಏರೋ ಇಂಡಿಯಾ-2021 ಕಾರ್ಯಕ್ರಮದಲ್ಲಿ ಭಾಗವಹಿಸಲು ಇಂದು ಬೆಂಗಳೂರಿಗೆ ಆಗಮಿಸಿದ ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ರವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸ್ವಾಗತಿಸಿದರು. ನಂತರ ಏರೋ ಇಂಡಿಯಾ ಪ್ರದರ್ಶನದ ಅನಾವರಣ ಕಾರ್ಯಕ್ರಮದಲ್ಲಿ ಉಭಯ ನಾಯಕರು ಪಾಲ್ಗೊಂಡರು.

ಉಪಮುಖ್ಯಮಂತ್ರಿ ಡಾ: ಅಶ್ವತ್ಥ್ ನಾರಾಯಣ್, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.