Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
3:46 AM Friday 22-October 2021

ಬಿರುನಾಣಿ ಪೊರಾಡು ಗ್ರಾಮದಲ್ಲಿ ಆತಂಕ ಸೃಷ್ಟಿಸಿದ ಹುಲಿ

03/02/2021

ಮಡಿಕೇರಿ ಫೆ.3 : ಬಿರುನಾಣಿ ಗ್ರಾ.ಪಂ ವ್ಯಾಪ್ತಿಯ ಪೊರಾಡು ಗ್ರಾಮದ ಕಾಫಿ ತೋಟದಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕವನ್ನು ಸೃಷ್ಟಿಸಿದೆ.
ಕಾರ್ಮಿಕರು ಕಾಫಿ ಕೊಯ್ಲು ಮಾಡುತ್ತಿದ್ದ ಸಂದರ್ಭ ಬೆಳೆಗಾರ ಬಲ್ಯಮಿದೇರಿರ ವಿಜಯಪ್ರಸಾದ್ ಅವರ ಪುತ್ರ ಪ್ರತಿಕ್ ಪೊನ್ನಣ್ಣಗೆ ಐದು ಅಡಿ ಅಂತರದಲ್ಲೇ ಹುಲಿ ಮಲಗಿರುವುದು ಕಂಡು ಬಂದಿದೆ. ಗಾಬರಿಯಾದ ಎಲ್ಲರೂ ಸ್ಥಳದಿಂದ ಓಡಿ ಹೋಗಿ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ನಂತರ ಅರಣ್ಯ ಸಿಬ್ಬಂದಿಗಳು ಹುಲಿಯನ್ನು ಕಾಡಿಗಟ್ಟುವ ಪ್ರಯತ್ನ ಮಾಡಿದರು.
ಕೂಟಿಯಾಲ ಅರಣ್ಯ ವಿಭಾಗದ ಸಿಬ್ಬಂದಿಗಳಾದ ಪ್ರವೀಣ್ ಕುಮಾರ್, ನಂದೀಶ್, ಮಿಥುನ್, ರೋಷನ್ ಅವರುಗಳು ನಡೆಸಿದ ಕಾರ್ಯಾಚರಣೆಗೆ ಗ್ರಾಮಸ್ಥರು ಸಹಕಾರ ನೀಡಿದರು. ಹುಲಿ ಸೇರಿದಂತೆ ವನ್ಯಜೀವಿಗಳ ಹಾವಳಿ ತಡೆಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.