ಕೊಡಗಿನಲ್ಲಿ ಕೋವಿಡ್ : ಸಕ್ರಿಯ ಪ್ರಕರಣ 95

February 5, 2021

ಮಡಿಕೇರಿ ಫೆ. 5 : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8 ಗಂಟೆ ವೇಳೆಗೆ 12 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
12 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 9 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 9 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡಿಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 6097 ಆಗಿದ್ದು, 5921 ಮಂದಿ ಗುಣಮುಖರಾಗಿದ್ದಾರೆ. 95
ಸಕ್ರಿಯ ಪ್ರಕರಣಗಳಿದ್ದು, 81 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 32 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

error: Content is protected !!