ಫೆ.6 ರಂದು ಅರಣ್ಯ, ಕನ್ನಡ ಮತ್ತು ಸಂಸ್ಕøತಿ ಸಚಿವರ ಕೊಡಗು ಜಿಲ್ಲಾ ಪ್ರವಾಸ

February 5, 2021

ಮಡಿಕೇರಿ ಫೆ.5 : ಅರಣ್ಯ, ಕನ್ನಡ ಮತ್ತು ಸಂಸ್ಕøತಿ ಸಚಿವರಾದ ಅರವಿಂದ ಲಿಂಬಾವಳಿ ಅವರು ಫೆಬ್ರವರಿ, 06 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಫೆ. 6 ರಂದು ಮಧ್ಯಾಹ್ನ 12.30 ಗಂಟೆಗೆ ಹೆಲಿಪ್ಯಾಡ್, ಮಧ್ಯಾಹ್ನ 3.10 ಗಂಟೆಗೆ ಘನವೆತ್ತ ರಾಷ್ಟ್ರಪತಿ ಅವರೊಂದಿಗೆ ಜನರಲ್ ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಟಿ.ಯೋಗೇಶ ಅವರು ತಿಳಿಸಿದ್ದಾರೆ.

error: Content is protected !!