ವಿರಾಜಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಉಮ್ಮರ್ ಫಾರೂಖ್ ಆಯ್ಕೆ

February 5, 2021

ಮಡಿಕೇರಿ ಫೆ.5 : ಜಿಲ್ಲಾ ಕಾಂಗ್ರೆಸ್ ನಲ್ಲಿ ವಿವಿಧ ಘಟಕಗಳ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಚುರುಕೊಂಡಿದೆ. ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷರಾಗಿ ಉಮ್ಮರ್ ಫಾರೂಖ್ ಚುನಾವಣೆ ಮೂಲಕ ಆಯ್ಕೆಯಾಗಿದ್ದಾರೆ.

error: Content is protected !!