ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿಗಳು

February 6, 2021

ಮಡಿಕೇರಿ ಫೆ. 6 : ನಾಡಿನ ಜೀವನದಿ, ಕಾವೇರಿ ಉಗಮಸ್ಥಾನ ತಲಕಾವೇರಿಗೆ ಮಾನ್ಯ ಘನವೆತ್ತ ರಾಷ್ಟ್ರಪತಿ ರಾಮನಾಥ ಕೋವಿಂದ್ ಮತ್ತು ಕುಟುಂಬದವರು ಅವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಮುಖ್ಯ ಅರ್ಚಕರಾದ ರಾಜೇಶ್ ಆಚಾರ್ಯ, ಸುಧೀರ್ ಆಚಾರ್ಯ ಮತ್ತು ಸಹಾಯಕ ಅರ್ಚಕರಾದ ಅಖಿಲೇಶ್, ಪ್ರಸಾದ್, ಶ್ರೀನಿವಾಸ್ ಅವರು ಪೂಜೆ ನೆರವೇರಿಸಿದರು.

error: Content is protected !!