ಮಡಿಕೇರಿಯ ಚಾಮುಂಡೇಶ್ವರಿ ನಗರದಲ್ಲಿ ಬೆಂಕಿ ಅವಘಡ

February 8, 2021

ಮಡಿಕೇರಿ ಫೆ. 8 : ವಿದ್ಯುತ್ ಟ್ರಾನ್ಸ್ ಫಾರಂ ಶಾರ್ಟ್ ಸಕ್ರ್ಯೂಟ್ ಆಗಿ ನಗರದ ಚಾಮುಂಡೇಶ್ವರಿ ನಗರದಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ನೆಹರು ಮಂಟಪ ಪಕ್ಕದ ಜಾಗದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ, ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

error: Content is protected !!