ಕೊಡಗಿನಲ್ಲಿ ಕೋವಿಡ್ ಸಕ್ರಿಯ ಪ್ರಕರಣ 61

February 9, 2021

ಮಡಿಕೇರಿ ಫೆ. 9 : ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆ ವೇಳೆಗೆ 2 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
2 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 6120 ಆಗಿದ್ದು, 5978 ಮಂದಿ ಗುಣಮುಖರಾಗಿದ್ದಾರೆ. 61
ಸಕ್ರಿಯ ಪ್ರಕರಣಗಳಿದ್ದು, 81 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 37 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

error: Content is protected !!