ಕೊಡಗಿನಲ್ಲಿ ಕೋವಿಡ್ : 63 ಸಕ್ರಿಯ ಪ್ರಕರಣ

February 10, 2021

ಮಡಿಕೇರಿ ಫೆ. 10 : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8 ಗಂಟೆ ವೇಳೆಗೆ 10 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
10 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 4 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 5 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 5 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 6130 ಆಗಿದ್ದು, 5986 ಮಂದಿ ಗುಣಮುಖರಾಗಿದ್ದಾರೆ. 63
ಸಕ್ರಿಯ ಪ್ರಕರಣಗಳಿದ್ದು, 81 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 41 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

error: Content is protected !!