ಕೊಡಗಿನಲ್ಲಿ ಕೋವಿಡ್ ಸಕ್ರಿಯ ಪ್ರಕರಣ 52

February 12, 2021

ಮಡಿಕೇರಿ ಫೆ. 12 : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8 ಗಂಟೆ ವೇಳೆಗೆ 1 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದೆ.
1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 6137 ಆಗಿದ್ದು, 6004 ಮಂದಿ ಗುಣಮುಖರಾಗಿದ್ದಾರೆ. 52
ಸಕ್ರಿಯ ಪ್ರಕರಣಗಳಿದ್ದು, 81 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 37 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

error: Content is protected !!