ಭಜನಾ ಮಂಡಳಿ ಹಿರಿಯ ಸದಸ್ಯರಿಗೆ ಸನ್ಮಾನ

February 12, 2021

ಕುಶಾಲನಗರ ಫೆ.12 : ಕುಶಾಲನಗರ ತಾಲೂಕು ಜಾನಪದ ಪರಿಷತ್ ಘಟಕ ಮತ್ತು ಕುಶಾಲನಗರ ಮಹಿಳಾ ಭಜನಾ ಮಂಡಳಿ ಆಶ್ರಯದಲ್ಲಿ ನಡೆದ ದಾಸರ ಆರಾಧನಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಜನಾ ಮಂಡಳಿ ಹಿರಿಯ ಸದಸ್ಯರಿಗೆ ಸನ್ಮಾನಿಸಿ ಗೌರವಿಸಲಾಯಿತು.

error: Content is protected !!