ಕಣ್ಣಂಗಾಲ ಗ್ರಾ.ಪಂ ಅಧ್ಯಕ್ಷರಾಗಿ ಗಣೇಶ್, ಉಪಾಧ್ಯಕ್ಷರಾಗಿ ಗ್ರೀಷ್ಮ ಆಯ್ಕೆ

February 13, 2021

ವಿರಾಜಪೇಟೆ ಫೆ.13 : ವಿರಾಜಪೇಟೆ ತಾಲ್ಲೂಕಿನ ಕಣ್ಣಂಗಾಲ ಗ್ರಾ.ಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಟಿ.ವಿ.ಗಣೇಶ್ ಹಾಗೂ ಉಪಾಧ್ಯಕ್ಷರಾಗಿ ವಿ.ಆರ್.ಗ್ರೀಷ್ಮ ಆಯ್ಕೆಯಾಗಿದ್ದಾರೆ.
ಪಂಚಾಯಿತಿಯ ಮಾಜಿ ಅಧ್ಯಕ್ಷ ಕೆ.ಎಸ್.ಗೋಪಾಲ ಕೃಷ್ಣ, ಪಕ್ಷದ ಪ್ರಮುಖರಾದ ದಿನೇಶ್, ಅಜಿತ್ ಅವರುಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಹಾಜರಿದ್ದು ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.

error: Content is protected !!