ಚೆಂಬೆಬೆಳ್ಳೂರು ಗ್ರಾ.ಪಂ ಅಧ್ಯಕ್ಷರಾಗಿ ಪಿ.ಬಿ.ಬೋಜಿ, ಉಪಾಧ್ಯಕ್ಷರಾಗಿ ಎಂ.ಪಿ.ಉಮೇಶ್ ಆಯ್ಕೆ

February 13, 2021

ವಿರಾಜಪೇಟೆ ಫೆ.13 : ವಿರಾಜಪೇಟೆ ತಾಲ್ಲೂಕಿನ ಚೆಂಬೆಬೆಳ್ಳೂರು ಗ್ರಾ.ಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಪಿ.ಬಿ.ಬೋಜಿ ಮತ್ತು ಉಪಧ್ಯಾಕ್ಷರಾಗಿ ಭಾ.ಜ.ಪಾ ಬೆಂಬಲಿತ ಎಂ.ಪಿ.ಉಮೇಶ್ ಆಯ್ಕೆಯಾಗಿದ್ದಾರೆ.
ಒಟ್ಟು 12 ಸ್ಥಾನಗಳಲ್ಲಿ ಭಾ.ಜ.ಪಾ ಬೆಂಬಲಿತ 9 ಹಾಗೂ ಕಾಂಗ್ರೆಸ್ ಬೆಂಬಲಿತ ಮೂವರು ಸದಸ್ಯರಿದ್ದಾರೆ. ಮೀಸಲಾತಿ ಆಧಾರದಲ್ಲಿ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಬೆಂಬಲಿತರ ಪಾಲಾಗಿದೆ.

error: Content is protected !!