ಮಡಿಕೇರಿ ತಾಲ್ಲೂಕು ಜಾನಪದ ಪರಿಷತ್ ಅಧ್ಯಕ್ಷರಾಗಿ ಅನಿಲ್ ಎಚ್.ಟಿ ಮರು ನೇಮಕ

February 13, 2021

ಮಡಿಕೇರಿ ಫೆ.13 : ಮಡಿಕೇರಿ ತಾಲ್ಲೂಕು ಜಾನಪದ ಪರಿಷತ್ ಅಧ್ಯಕ್ಷರಾಗಿ ಅನಿಲ್ ಎಚ್.ಟಿ, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಸಿ.ರವಿ, ಖಚಾಂಚಿಯಾಗಿ ಅಂಬೆಕಲ್ ನವೀನ್ ಕುಶಾಲಪ್ಪ ಮರುನೇಮಕವಾಗಿದ್ದಾರೆ.
ಮಡಿಕೇರಿ ತಾಲ್ಲೂಕು ಜಾನಪದ ಪರಿಷತ್ ಉಪಾಧ್ಯಕ್ಷರಾಗಿ ರವಿ ಪಿ., ಪ್ರತಿಮಾ ಹರೀಶ್ ರೈ, ಜಂಟಿ ಕಾರ್ಯದರ್ಶಿಯಾಗಿ ಎಂ.ಧನಂಜಯ್, ಸಂಘಟನಾ ಕಾರ್ಯದರ್ಶಿಯಾಗಿ ಚೋಕಿರ ಅನಿತಾ ದೇವಯ್ಯ, ಪಿ.ವಿ.ಪ್ರಭಾಕರ್, ನಾಜಿಯಾ, ಯೋಜನಾ ಸಮಿತಿ ನಿರ್ದೇಶಕರಾಗಿ ಕೌಸರ್, ಅಕ್ಷತಾ ಶೆಟ್ಟಿ, ಪಿ.ಜಿ.ಸುಕುಮಾರ್, ಕಲಾವಿದರ ಆಯ್ಕೆ ಸಮಿತಿಗೆ ಪೂರ್ಣಿಮಾ ಜೋಷಿ, ಭಾರತಿ ಕಡಗದಾಳು, ಅನುಷಾ, ಶೀಲಾ ಮತ್ತು ಶಿಲ್ಪ ವೀಣಾ ಹೊಳ್ಳ ಆಯ್ಕೆಯಾಗಿದ್ದಾರೆ.

error: Content is protected !!