ಕರ್ನಾಟಕದಲ್ಲಿ ಕೋವಿಡ್ ಸೋಂಕಿಗೆ ನಾಲ್ವರು ಬಲಿ

February 13, 2021

ಬೆಂಗಳೂರು ಫೆ.13 : ರಾಜ್ಯದಲ್ಲಿ ಶನಿವಾರ ಕೋವಿಡ್ ಸೋಂಕಿಗೆ ನಾಲ್ವರು ಮೃತಪಟ್ಟಿದ್ದಾರೆ. 419 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 9,44,856ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 12,263ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

error: Content is protected !!