ಮಡಿಕೇರಿಯಲ್ಲಿ ಫೆ.22 ಮತ್ತು 23 ರಂದು ಕಿರಿಯರ ಕ್ರೀಡಾ ವಸತಿ ನಿಲಯಕ್ಕೆ ಕ್ರೀಡಾಪಟುಗಳ ಆಯ್ಕೆ

February 15, 2021

ಮಡಿಕೇರಿ ಫೆ.15 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿರುವ ಕಿರಿಯರ ಕ್ರೀಡಾ ವಸತಿ ನಿಲಯಕ್ಕೆ ಅಥ್ಲೆಟಿಕ್ಸ್ ಮತ್ತು ಹಾಕಿ ಕ್ರೀಡೆಯಲ್ಲಿ 2021-22 ನೇ ಸಾಲಿಗೆ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆಯು ಜಿಲ್ಲಾ ಮಟ್ಟದಲ್ಲಿ ಫೆ.22 ಮತ್ತು 23 ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

error: Content is protected !!