ಕೊಡಗು ಜಿಲ್ಲಾಡಳಿತದಿಂದ ಸವಿತಾ ಮಹರ್ಷಿ ಹಾಗೂ ಸೇವಾಲಾಲ್ ಜಯಂತಿ

February 15, 2021

ಮಡಿಕೇರಿ ಫೆ.15 : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಶ್ರೀ ಸವಿತಾ ಮಹರ್ಷಿ ಹಾಗೂ ಸೇವಾಲಾಲ್ ಜಯಂತಿಯನ್ನು ಆಚರಿಸಲಾಯಿತು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರೂಪ ಹಾಗೂ ಸಹಾಯಕ ನಿರ್ದೇಶಕಿ ದರ್ಶನ ಹಾಜರಿದ್ದರು.

error: Content is protected !!