ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಲು ಸಂಸದ ಪ್ರತಾಪ್ ಸಿಂಹ ಸೂಚನೆ

February 17, 2021

ಮಡಿಕೇರಿ ಫೆ.17 : ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಬೇಕೆಂದು ಸಂಸದರು ಸೂಚನೆ ನೀಡಿದರು.
ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಶಾಂತೆಯಂಡ ರವಿಕುಶಾಲಪ್ಪ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭನ್ವರ್ ಸಿಂಗ್ ಮೀನಾ ಮತ್ತಿತರರು ಹಾಜರಿದ್ದರು.

error: Content is protected !!