ಮಾ.1 ರಂದು ಕಕ್ಕಬೆಯ ಪಾಡಿ ಶ್ರೀಇಗ್ಗುತ್ತಪ್ಪ ಭಕ್ತ ಜನ ಸಂಘದ ವಾರ್ಷಿಕ ಮಹಾಸಭೆ

February 17, 2021

ಮಡಿಕೇರಿ ಫೆ.17 : ಕಕ್ಕಬೆಯ ಪಾಡಿ ಶ್ರೀಇಗ್ಗುತ್ತಪ್ಪ ಭಕ್ತ ಜನ ಸಂಘದ ವಾರ್ಷಿಕ ಮಹಾಸಭೆಯು ಮಾ.1 ರಂದು ಸಂಘದ ಅಧ್ಯಕ್ಷ ಕಾಂಡಂಡ ಜೋಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಅಂದು ಬೆಳಗ್ಗೆ 10.30 ಗಂಟೆಗೆ ದೇವಾಲಯದ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಸಂಘದ ಸದಸ್ಯರು ತಪ್ಪದೇ ಮಹಾಸಭೆಗೆ ಹಾಜರಾಗಿ ಸಲಹೆ ಸೂಚನೆಗಳನ್ನು ನೀಡುವಂತೆ ದೇವಾಲಯ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

error: Content is protected !!