ಫೆ.19 ರಂದು ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

February 17, 2021

ಮಡಿಕೇರಿ ಫೆ.17 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಇವರ ಸಂಯುಕ್ತಾಶ್ರಯದಲ್ಲಿ 2020-21 ನೇ ಸಾಲಿನ ಕೊಡಗು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿ ಸ್ಪರ್ಧೆಯು ಫೆಬ್ರವರಿ, 19 ಮತ್ತು 20 ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಆಸಕ್ತ ಸರ್ಕಾರಿ ನೌಕರ ಕ್ರೀಡಾಪಟುಗಳು ಹೆಚ್ಚಿನ ಮಾಹಿತಿಗೆ ದೂ.ಸಂ.08272-228985 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

error: Content is protected !!