ಮಡಿಕೇರಿಯ ಶ್ರೀಚೌಡೇಶ್ವರಿ ದೇವಾಲಯದಲ್ಲಿ ಫೆ.19 ರಂದು ರಥಸಪ್ತಮಿ ಉತ್ಸವ

February 18, 2021

ಮಡಿಕೇರಿ ಫೆ.18 : ಮಡಿಕೇರಿ ನಗರದ ಮಹದೇವಪೇಟೆಯ ಶ್ರೀಚೌಡೇಶ್ವರಿ ದೇವಾಲಯದಲ್ಲಿ ಫೆ.19 ರಂದು ರಥಸಪ್ತಮಿ ಪ್ರಯುಕ್ತ ವಿಶೇಷ ಪೂಜೆ ಮತ್ತು ಉತ್ಸವ ನಡೆಯಲಿದೆ. ಮಹಾಪೂಜೆ ಮತ್ತು ಮಹಾಮಂಗಳಾರತಿಯ ನಂತರ ಅನ್ನ ಸಂತರ್ಪಣೆಯಾಗಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಮನವಿ ಮಾಡಿದೆ.

error: Content is protected !!